Home Posts tagged #mangalore ganja case

ಮಂಗಳೂರು ಬೀಚ್‍ನಲ್ಲಿ ಯುವಕರ ಗಾಂಜಾ ಸೇವನೆ : ವೀಕೆಂಡ್ ಮೋಜು-ಮಸ್ತಿ

ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್‍ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ