Home Posts tagged #mangalore hidaya foundation

ಹಿದಾಯ ಫೌಂಡೇಶನ್ ಗೆ ರಾಜೀನಾಮೆ ನೀಡಿದ ಟೀಂ ಬಿ-ಹ್ಯೂಮನ್ ಸಂಸ್ಥಾಪಕ

ಮಂಗಳೂರಿನ ಖ್ಯಾತ ಸಮಾಜ ಸೇವಾ ಸಂಸ್ಥೆಯಾದ ಟೀಂ ಬಿ-ಹ್ಯೂಮನ್ ಇದರ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ರವರು ಹಿದಾಯ ಫೌಂಡೇಶನ್ ನ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಸಕ್ರಿಯವಾಗಿ ಹಿದಾಯ ಫೌಂಡೇಶನ್ ಸದಸ್ಯರಾಗಿದ್ದು ಪ್ರಸ್ತುತ ವೈಸ್ ಚೇರ್ಮನ್ ಹಾಗೂ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಷ್ಟು ವರ್ಷಗಳಿಂದ ಯಾವುದೇ