Home Posts tagged #mangalore #mangaloremescom #mangalore news #v4news #v4news karnataka #v4stream

ಮಂಗಳೂರಿನ ಮೆಸ್ಕಾಂ ಅಧಿಕಾರಿ ಮನೆ ಮೇಲೆ ದಾಳಿ

ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದು ಅಪಾರ ನಗದು, ಆಸ್ತಿ ಪತ್ತೆಯಾಗಿದೆ. ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ
How Can We Help You?