Home Posts tagged #mangalore news dc

ನೂತನ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್‍ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್‍ಎನ್‍ಎ ಕಾಲೇಜ್