Home Posts tagged Mangalore Police Commissioner N Sasikumar

ಲೋನ್ ಆ್ಯಪ್ ಬಳಸಬಾರದು : ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮನವಿ

ಎರಡು ದಿನಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಶಾಂತ್ ಕುಮಾರ್ (26) ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಲೋನ್ ಆಪ್‍ನವರ ಕಿರುಕುಳವೇ ಕಾರಣ ಎಂದು ತಿಳಿದುಬಂದಿದೆ. ಆದ್ದರಿಂದ ಸಾರ್ವಜನಿಕರು ಮೊಬೈಲ್ ಮೂಲಕ ಬಳಸುವ ಇಂತಹ ಲೋನ್ ಆ?ಯಪ್ ಗಳನ್ನು ಬಳಸಬಾರದು. ಈ ಬಗ್ಗೆ  ಎಚ್ಚರ ವಹಿಸುವಂತೆ ಮಂಗಳೂರು ನಗರಪೊಲೀಸ್
How Can We Help You?