ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಂಜಿತ್ ( 28) , ಅವಿನಾಶ್
ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ