ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್ಕ್ಲಬ್ನಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಅವರು ಉದ್ಘಾಟಿಸಿದ್ರು.ತದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19
ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ
ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಲೇಖನಗಳ ಸಂಕಲನ ‘ಬದುಕು ಭಾರವಲ್ಲ’ ಕೃತಿಯನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ ಇಂದು ಜಾನಪದ ವಿದ್ವಾಂಸ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕುಮಾರ್ ಕುಡ್ತಡ್ಕ ಅವರ ಚೊಚ್ಚಲ ಸಾಹಿತ್ಯ ಕೃತಿ ಇದಾಗಿದ್ದು, ಬದುಕು ಬಹಳ ತೂಕದ್ದಾಗಿದ್ದು,
ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್ ಅನಾವರಣಗೊಂಡಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ರಂಗ ನಿನ್ನ ಅಲ್ಬಾಂ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತು ಶ್ರೀ ವ್ಯಾಸರಾಯರು ಬರೆದಿರುವ ಹಾಡಿಗೆ ವಿದ್ವಾನ್ ವಿಭಾ ಎಸ್.ನಾಯಕ’
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ


















