Home Posts tagged #mangalore rain

ಕರಾವಳಿಯಲ್ಲಿ ಚುರುಕುಗೊಂಡ ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದು ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿತ್ತು.  ಹವಾಮಾನ ಇಲಾಖೆ ವರದಿ ಪ್ರಕಾರ ಈ ವಾತಾವರಣ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ