Home Posts tagged #mangalore temple

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು

ದೇವಸ್ಥಾನಗಳ ತೆರವು ವಿಚಾರ: ಸರಕಾರ ಈ ಬಗ್ಗೆ ವಿಮರ್ಶೆ ಮಾಡಬೇಕಿದೆ: ದಯಾನಂದ ಕತ್ತಲ್ ಸಾರ್

ರಾಜ್ಯದಲ್ಲಿ ದೇವಸ್ಥಾನಗಳ ತೆರವು ಕಾರ್ಯಾಚರಣೆ ಸರಿಯಲ್ಲ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ಕೆಡವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು. ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಸರಕಾರ ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸ ಮಾಡಬೇಕು.