Home Posts tagged #mangalore toll

ಮಾರ್ಚ್ 15 : ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಪಾದಯಾತ್ರೆ

ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡ ತಕ್ಷಣ ತೆರವುಗೊಳಿಸುವ ಭರವಸೆ ನೀಡಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಗೇಟ್ ಹಲವು ಭರವಸೆಗಳ ಹೊರತಾಗಿಯೂ ಕಳೆದ ಆರು ವರ್ಷ ಟೋಲ್ ಸಂಗ್ರಹವನ್ನು ನಡೆಸುತ್ತಾ ಬಂದಿದೆ. ಒಂಬತ್ತು ಕಿ ಮೀ ಅಂತರದಲ್ಲಿ ಎರಡೆರಡು ಟೋಲ್ ಕೇಂದ್ರಗಳಲ್ಲಿ ಸುಂಕ ಪಾವತಿಸುವುದು ಪ್ರಾಯಾಣಿಕರಿಗೆ ದೊಡ್ಡ ಹೊರೆಯಾಗಿದ್ದು,
How Can We Help You?