ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್‌ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ
ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ 16 ರಿಂದ 29 ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸಿ, ಉದ್ಘಾಟಿಸಿ, ಆಮಂತ್ರಣ ಪತ್ರಿಕೆ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ ಎಂಬಲ್ಲಿ ಡೀಸಿಲ್ ಟ್ಯಾಂಕರ್ ರಸ್ತೆಯಲ್ಲಿ ಪಲ್ಟಿ ಹೊಡೆದು ಡೀಸೆಲ್ ಸೋರಿಕೆಯಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಗೊಂಡ ಪರಿಣಾಮ ಡೀಸೆಲ್ ಸಂಗ್ರಹಣೆಗಾಗಿ ಮುಗಿಬಿದ್ದ ಜನರು. ಮಾಹಿತಿ ಪಡೆದ ನೆಲ್ಯಾಡಿ ಹೊರಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ
ನೆಲ್ಯಾಡಿ: ಪೆರಿಯಶಾಂತಿಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರೂ ತೀವ್ರವಾದ ಗಾಯಗೊಂಡ ಘಟನೆ ಸಂಭವಿಸಿದೆ. ಕಡಬ ಸಮೀಪದ ಕುಟ್ರುಪಾಡಿ ನಿವಾಸಿಯಾದ ರಾಜು, ಅ್ಯನಿ, ಸಿನ್ಸಿ, ಮೇರಿ ಎಂಬುವರು ಕೆನಡಕ್ಕೆ ತೆರಳುವ ಮಗನನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಅ್ಯನಿ ಎಂಬ ಮಹಿಳೆಯ ಕೈ ಹಾಗೂ ಕಾಲುಳಿಗೆ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಮಂಗಳೂರಿನ
ಬಂಟ್ವಾಳ: ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಣ ದ್ವಿಗುಣಗೊಳಿಸುವ ಆಪ್ ನಲ್ಲಿ ರೂ. 21 ಲಕ್ಷ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು. ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತ ಮಹಿಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ
ಸೇಲ್‌ಎಕ್ಸ್‌ಪರ್ಟ್ ಬ್ಯುಸಿನೆಲ್ ಸೊಲ್ಯೂಷನ್ಸ್ ವತಿಯಿಂದ ರುಪಿ ಬಾಸ್ ಎಮ್‌ಎಸ್‌ಎಮ್‌ಇ ಮಿಲನ್ ಮತ್ತು ಎನ್‌ಎಸ್‌ಇ ಎಮರ್ಜ್ ಹಾಗೂ ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬ್ಯುಸ್‌ನೆಸ್‌ಮೆನ್ ಹಾಗೂ ರುಪಿ ಬಾಸ್ ಎಮ್‌ಎಸ್‌ಎಮ್‌ಇ ಮಿಲನ್ ಸಹಯೋಗದೊಂದಿಗೆ ಈ ಕಾರ್ಯಾಗಾರವು ಸೇಲ್ ಎಕ್ಸ ಪರ್ಟ್ ಬ್ಯುಸಿನೆಸ್‌ನ ಸಂಸ್ಥಾಪಕ ಪ್ರವೀಣ್ ಚಂದ್ರ
ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಂನಿಂದ ಹರಿದು ಹೋಗುವ ನೀರಿನ ರಭಸಕ್ಕೆ ಸುಮಾರು 10 ಎಕರೆ ಯಷ್ಟು ವಿಸ್ತೀರ್ಣದ ಅಡಿಕೆ ತೋಟ, ತೆಂಗಿನ ತೋಟ, ಗದ್ದೆಗಳು ಕೊಚ್ಚಿಕೊಂಡು ಹೋಗಿ ಸ್ಥಳೀಯ ರೈತರಿಗೆ ನಷ್ಟ ಉಂಟಾದರೂ, ಜಿಲ್ಲಾಡಳಿತವಾಗಲಿ, ಮಹಾನಗರ ಪಾಲಿಕೆಯಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ಈ ಸಮಸ್ಯೆಗೆ ಯಾವುದೇ ಪರಿಹಾರ ಕಂಡುಕೊಳ್ಳದೆ ಭೂಮಿ ನದಿ ಪಾಲಾಗಲು ಸಹಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸಮಿತಿಯ
ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.23ನೇ ಕಡಬ ಗ್ರಾಮದ ಮುಳಿಮಜಲು ಎಂಬಲ್ಲಿ ಸಂಜೆ ನಡೆಯಲಿದೆ ಎಂದು ಟೀಮ್‌ಸಾರಂಗ್ ಮುಖಂಡ ಹರೀಶ್ ರೈ ಮೈಲೇರಿ ತಿಳಿಸಿದರು. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ
ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದರು. ದಿಲ್ಲಿ ಕ್ರೈಮ್-2 ವೆಬ್ ಸೀರೀಸ್‌ನ ಕಚ್ಚಾ ಬನಿಯನ್ ಗ್ಯಾಂಗ್ ಮಾದರಿಯಲ್ಲೇ.. ಬರೀ ಚೆಡ್ಡಿ ಧರಿಸಿ, ಮೈಗೆ ಎಣ್ಣೆ ಹಚ್ಚಿಕೊಂಡು, ಸೊಂಟದಲ್ಲೊಂದು ಚಪ್ಪಲಿ ಕಟ್ಟಿಕೊಂಡು ಈ ಗ್ಯಾಂಗ್ ದರೋಡೆ ನಡೆಸುತ್ತೆ. ಬಳಿಕ
ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್‌ಕ್ಷಣ ಬೋಟಿನವರು ವಯರ್‌ಲೆಸ್ ಮೂಲಕ ಇತರ ಬೋಟ್‌ಗಳಿಗೆ




























