ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ
ಕಾರ್ಕಳದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಜೊತೆಗೆ ಸಾರ್ವಜನಿಕರ ವೇಗಕ್ಕೆ ತಕ್ಕಂತೆ ಮಹತ್ತರವಾದ ದೂರವನ್ನು ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರಮಿಸಿದ್ದೇನೆ. 10 ದಿಕ್ಕಿನಲ್ಲೂ ರಸ್ತೆಗಳು ಹೊಸತನಕ್ಕೆ ಮಗ್ಗು ಬದಲಿಸಿಕೊಂಡಿವೆ. ಇಡೀ ಕಾರ್ಕಳಕ್ಕೆ ಹೊಸ ರೂಪ ನೀಡಲಾಗಿದೆ ಎಂದು ಇಂದಿನ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ನಗರ ಭಾಗಕ್ಕೆ ಹತ್ತಿರದಲ್ಲಿರುವ ಜೋಡು ರಸ್ತೆಯಲ್ಲಿ 6.50 ಕೋಟಿ ವೆಚ್ಚದ ಸಮಗ್ರವಾಗಿ ಅಭಿವೃದ್ಧಿ ಕಾಮಗಾರಿ ಅಲಂಕಾರಿಕ ದೀಪ ಉದ್ಘಾಟಿಸಿ
ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರದ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ. ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆ ಯಾಗಿರುವ ವ್ಯಕ್ತಿ. ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ
ತೆರೆಮರೆಯ ಕಡೆ ವಾಲುತ್ತಿರುವ ಧಾರ್ಮಿಕ ಆಚರಣೆಯಲ್ಲಿ ಕಂಗೀಲು ಕೂಡಾ ಒಂದು..ಬಹುತೇಕ ಕಡೆ ಇಲ್ಲವಾಗಿರುವ ಕಂಗೀಲು ಹೆಜಮಾಡಿಯಲ್ಲಿ ಇಂದೂ ಜೀವಂತ ಎಂಬುದು ಸಂತೋಷ.. ಹೆಜಮಾಡಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಮೂಲಕ ಹತ್ತು ಸಮಸ್ತರನ್ನು ಸೇರಿಸಿ ವರ್ಷಂಪ್ರತಿಯಂತೆ ಹೆಜಮಾಡಿ ಆಲಡೆ ಜಾತ್ರೆಯ ಮರುದಿನ ಮಾಯಿ ಹುಣ್ಣುಮೆ ದಿನದಂದ್ದು, ಶ್ರೀದೈವಸ್ಥಾನಕ್ಕೆ ಸಂಬಂಧಿಸಿದ ಮಂದಿ ಸೇರಿ ಹಿರಿಯರು ನಡೆದು ಕೊಂಡು ಬಂದ ಧಾರ್ಮಿಕ ವಿಧಿವಿಧಾನಗಳಂತೆ ಹತ್ತು ಸಮಸ್ತರನ್ನು
ಉಳ್ಳಾಲ: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ| ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್ ಚಿಟ್ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ. 2014ರಲ್ಲಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ಪೂರ್ಣಿಮಾ ಎಂಬವರು ಸಹಪ್ರಾಧ್ಯಾಪಕ ಡಾ| ವೇದವ .ಪಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು.
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುವ ರೀತಿಯ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು. ಬಾಯಾರು ಚಿತ್ರಮೂಲ
ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ
ಕಾಸರಗೋಡು ಜಿಲ್ಲೆಯ ಪೆರ್ಲದ ಬೆದ್ರಂಪಳ್ಳದಲ್ಲಿ ಡಿ.ವೈ.ಎಫ್.ಐ ನೇತೃತ್ವದಲ್ಲಿ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ದೊಂದಿ ಮೆರವಣಿಗೆ ನಡೆಯಿತು. ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಬೆದ್ರಂಪಳ್ಳದಲ್ಲಿ ನಡೆದ ದೊಂದಿ ಮೆರವಣಿಗೆಯನ್ನು ಡಿ.ವೈ.ಎಫ್.ಐ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆ ಸಚಿತಾ ಬಿ ಪೆರ್ಲ ಉದ್ಘಾಟಿಸಿದರು. ವಾಣಿಜ್ಯ ಸಿಲಿಂಡರ್ ಗೆ 350 ರೂಪಾಯಿ ಹಾಗೂ ಗೃಹ ಬಳಕೆಯ ಸಿಲಿಂಡರ್ ಗೆ 50 ರೂಪಾಯಿ ಏರಿಕೆ ಮಾಡುವ ಮೂಲಕ ಕೇಂದ್ರ ಸರಕಾರವು ಜನರ ಮೇಲೆ
ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು
ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು




























