ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿಗೆ ಸರ್ವಧರ್ಮೀಯರು ಸಂದರ್ಶಿಸುವ `ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮ ನಡೆಯಿತು. ಅನಾರೋಗ್ಯಪೀಡಿತರಿಗೆ ಸಹಾಯಧನ ವಿತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾತನಾಡಿ ವ್ಯಕ್ತಿಯನ್ನು ಆತನ ಜಾತಿ, ಧರ್ಮದ ಆಧಾರದಲ್ಲಿ
ಮುಂಡ್ಕೂರು ಗ್ರಾಮ ಪಂಚಾಯತ್ 2022- 23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿದ್ದರು. ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣ ಬೆಟ್ಟು ನಿವಾಸಿಗಳ ನಡುವೆ ಮರಳುಗಾರಿಕೆ ಹಾಗೂ ರಸ್ತೆ ಅಗೆತದ ಬಗ್ಗೆ ಭಾರಿ ಮಾತಿನ ಚಕಮಕಿ ನಡೆಯಿತು. ಪಂಚಾಯತ್ ಮಾಜಿ ಸದಸ್ಯ ಸೋಮನಾಥ್ ಪೂಜಾರಿ ಉಗ್ಗೆದಬೆಟ್ಟು ನಿವಾಸಿಗಳ ಪರವಾಗಿ ಮಾತನಾಡಿ,
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಕಳದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡರು. ಕಾರ್ಕಳದ ಅನಂತಶಯನ ವೃತ್ತದಿಂದ ಅಜೇಕಾರ್ ವರೆಗೆ ಬೃಹತ್ ಬೈಕ್ ರ್‍ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾಕೇಶವ್ ರ್‍ಯಾಲಿಗೆ ಚಾಲನೆ ನೀಡಿದರು. ಸಚಿವರಾದ ವಿ. ಸುನಿಲ್ ಕುಮಾರ್ ಸೇರಿದಂತೆ ಸುಮಾರು 2000 ಬೈಕುಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು.
ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಉಳ್ಳಾಲ ನಗರಸಭೆಯ ಪೌರಾಯುಕ್ತೆ ತಕ್ಷಣ ಉಳ್ಳಾಲದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದ ಭೃಷ್ಟಾಚಾರದ ವಿಚಾರದಲ್ಲಿ ಕೂಲಂಕುಷ ಪರಿಶೀಲನೆ ನಡೆಸಿ ಲೋಕಾಯುಕ್ತ ತನಿಖೆಗೆ ವಹಿಸಿಕೊಡಬೇಕು ಎಂದು ನಗರಸಭೆಯ ಎಸ್‍ಡಿಪಿಐ ಸದಸ್ಯ ರಮೀಝ್ ನಗರಸಭಾ ಪೌರಾಯುಕ್ತೆಯನ್ನು ಆಗ್ರಹಿಸಿದ್ದು,
ಕಿನ್ನಿಗೋಳಿ: ಪೊಂಪೈ ಪದವಿಪೂರ್ವ ಕಾಲೇಜು ಐಕಳ ಇದರ ವಾಣಿಜ್ಯ ವಿಭಾಗದ ನಿವೃತ ಲ್ಯಾಬ್ ಅಸಿಸ್ಟೆಂಟ್ ಹಾಗೂ ಕಟೀಲು ಸಂತ ಜಾಕೋಬ್ ದೇವಾಲಯದ ಮಾಜಿ ಉಪಾಧ್ಯಕ್ಷರು ಮತ್ತು ಪ್ರಗತಿಪರ ಕೃಷಿಕರು ಆಗಿರುವಂತ ಆಂಡ್ರೊ ಮಿಸ್ಕಿಟ್ ಇಂದು ಬೆಳಿಗ್ಗೆ ನಿಧನರಾದರು. ಅವರು ತೋಟದ ಕೆಲಸದಲ್ಲಿ ತೊಡಗಿರುವ ಸಂದರ್ಭದಲ್ಲಿ ಫೆಬ್ರವರಿ ಒಂದರಂದು ಹೆಜ್ಜೇನು ನೊಣಗಳ ದಾಳಿಗೆ ಸಿಲುಕಿ ತುರ್ತಾಗಿ ಆಸ್ಪತ್ರೆಗೆ ತೀವ್ರ ನಿಗಾ ಘಟಕಕ್ಕೆ ಸೇರಿಸಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ
ಕಿನ್ನಿಗೋಳಿ: ಯಕ್ಷಲಹರಿ(ರಿ) ಕಿನ್ನಿಗೋಳಿ, ದ.ಕ. ಮತು ವಿಜಯ ಕಲಾವಿದರು ಕಿನ್ನಿಗೋಳಿ ಹಾಗು ಯುಗಪುರುಷ ಕಿನ್ನಿಗೋಳಿ ಇದರ ವತಿಯಿಂದ ಗುರುವಾರ ಸಂಜೆ.5-30ಕ್ಕೆ ಗಂಟೆಗೆ ಯುಗಪುರುಷದ ಸಭಾಭವನದಲ್ಲಿ ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಬಲಿಪ ನಾರಾಯಣ ಭಾಗವತರ ಮತ್ತು ಕವಿ,ಪ್ರಸಂಗಕರ್ತ,ಅರ್ಥಧಾರಿ ವೇಷಧಾರಿ ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮನ್ನು ನಡೆಯಲಾಯಿತು. ಕಾರ್ಯಕ್ರಮದಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಾನಸಿಕ ಭಿನ್ನ ಸಾಮಥ್ರ್ಯದ ಮಕ್ಕಳಿಗೂ ವಿಶೇಷ ಶಾಲೆಗಳ ಅವಕಾಶ ದೊರಕಬೇಕು. ಆ
ಸಿನಿ ಪ್ರೇಕ್ಷಕರ ಬಹುನಿರೀಕ್ಷೆಯ ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಮತ್ತು ಹೊಸಬರಿಂದ ಕೂಡಿರುವ ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಜೂಲಿಯಟ್-2 ಸಿನಿಮಾ ರಾಜ್ಯಾದ್ಯಂತ ಫೆ.24ರಂದು ಬಿಡುಗಡೆಗೊಳ್ಳಲಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಈಗಾಗಲೇ ಟೀಸರ್,ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷರಲ್ಲಿ ಕುತೂಹಲವನ್ನು ಮೂಡಿಸಿದೆ. ಇನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ
ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ ಮಾಡಿದ್ದಾರಷ್ಟೇ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್
ಬಹರೈನ್ ಅನಿವಾಸಿ ಬಿಲ್ಲವ ಸಮುದಾಯವಾದ “ಬಹರೈನ್ ಬಿಲ್ಲವಾಸ್ ” ಯಕ್ಷ ದುನಿಪು -2023″ಎನ್ನುವಂತಹ ತುಳು ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಯಕ್ಷಗಾನ ಪ್ರದರ್ಶನ ಫೆಬ್ರವರಿ 24ರ ಶುಕ್ರವಾರದಂದು ಸಂಜೆ 5 ಘಂಟೆಗೆ ಸರಿಯಾಗಿ ಮಾನಾಮದಲ್ಲಿರುವ ಇಂಡಿಯನ್ ಕ್ಲಬ್ಬಿನ ಸಭಾಂಗಣದಲ್ಲಿ ಜರುಗಲಿರುವುದು. “ಯಕ್ಷ ದುನಿಪು -2023” ಕಾರ್ಯಕ್ರಮದಲ್ಲಿ ಇಲ್ಲಿನ ಯಕ್ಷ ಕಲಾವಿದರು ಹಾಗು ನಾಡಿನ ಜನಪ್ರಿಯ ಅತಿಥಿ ಕಲಾವಿದರುಗಳ




























