ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ
ಮಂಗಳೂರು: ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. `ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಶುಕ್ರವಾರ ಇಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ `ಮಂಗಳೂರು
ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ ರೋಗದ ಭೀತಿಯು ಎದುರಾಗಿದೆ. ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿರುವ ಮಧ್ಯೆ ಸ್ಕೂಟರಿನಲ್ಲಿ ತಂದು ತ್ಯಾಜ್ಯ ಬಿಸಾಕಿದವನ ಮಾಹಿತಿಯನ್ನು ಸ್ಥಳೀಯರೊಬ್ಬರು ಮಾಜಿ ಮಂಜೇಶ್ವರ
ಮಂಗಳೂರಿನ ಎಸ್‍ಸಿಎಸ್ ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಟೊನೊಮಸ್‍ನಲ್ಲಿ ‘ಗರ್ಭಿಣಿಯರಲ್ಲಿ ಪೋಷಣೆ” ವಿಷಯದ ಕುರಿತು ಜಾಗೃತಿ ಉಪನ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಆಯುರ್ವೇದ ದಿನ ಹಾಗೂ ಆಯುಷ್ ಇಲಾಖೆ – ಎನ್. ಸಿ.ಐ.ಎಸ್. ಎಮ್ ನಿಂದ ನಿರ್ದೇಶಿಸಲಾದ “ಆಜಾದಿ ಕಾ ಅಮೃತ್ ಮಹೋತ್ಸವ್” ಎಂಬ ಯೋಜನೆಯ ಸಲುವಾಗಿ, ಕರ್ನಾಟಕ
ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್‌ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್‌ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2 ಸಾವಿರಕ್ಕೂ ಹೆಚ್ಚು ಪೈಂಟಿಂಗ್‌ಗಳನ್ನು ರಚಿಸಿ ಎಲ್ಲರ ಮನಸನ್ನು ಗೆದ್ದಿದ್ದಾರೆ. ಮೀನುಗಾರ ಸಮುದಾಯದವರ
ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್,
ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೊ ಫ್ರಾಂಕೊ ಅವರು ಕ್ರೈಸ್ತ ಸಂಘಟನೆಗಳ ಕಾನೂನು
ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್‌ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಐಟಿ ಪ್ರಾಂಶುಪಾಲರಾದ ಡಾ. ಎಸ್.ಐ. ಮಂಜುರ್ ಬಾಷಾ, ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ ಮತ್ತು ಕಡಬ ತಾಲೂಕಿನ ಕೊಂಬಾರು ಸರಕಾರಿ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ ತನ್ನ ಸಿಎಸ್‍ಆರ್ ಯೋಜನೆಯಡಿ ನೋಟ್ ಪುಸ್ತಕಗಳನ್ನು ಒದಗಿಸಲಾಗಿದೆ. ಶಾಲಾ ಮಕ್ಕಳಿಗೆ ವಿತರಿಸಲು ನೋಟ್ ಪುಸ್ತಕಗಳನ್ನು ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಲಾದ ಕಡಬ ತಾಲೂಕಿನ ಕೊಂಬಾರು, ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ


















