ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು
ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ
ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ
ಕೊಟ್ಟಾರ ಶ್ರೀಯಾನ್ ಮಹಾಲಿನಲ್ಲಿರುವ ವಿದ್ಯಾ ಸರಸ್ವತಿ ಕ್ಷೇತ್ರದ ಪರಿವಾರ ದೇವರಾದ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ಕವಚ ಇರುವ ೫ ದರ್ಶನದ ಬೆತ್ತ ಮತ್ತು ಕರ್ಲುಟ್ಟಿ ಅಲ್ಲ ಆರಾಧನೆಕ್ಕೆ ಬೇಕಾಗಿರುವ ಪೂಜಾ ಸಾಮಗ್ರಿಗಳನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ ಸಹಾಯಕ ಪ್ರಬಂಧಕರಾದ ಪ್ರವೀಣ್ ಕುಮಾರ್ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ನವೀನ್ ಚಂದ್ರ ಶ್ರೀಯಾನ್ ರವರಿಗೆ ಹಸ್ತಾಂತರಿಸಿದರು. ನವಗ್ರಹ ಶಾಂತಿ ಹೋಮ ಮಾಡಿ ನವ ಕಲಶವನ್ನು ಬೆಳ್ಳಿಯ ಬೆತ್ತಕ್ಕೆ ಅಭಿಷೇಕ
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ
ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಸರಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್ ಜಾರಿಯಾಗಲಿದ್ದು, ಬೆಳಗ್ಗೆ 5ರಿಂದ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ
ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು
ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು 35ನೇ ಸೆಂಟ್ರಲ್ ವಾರ್ಡ್ ಕುಲಶೇಖರದ ಕೊಂಗೂರು ಮಠದ ಕ್ಷೇತ್ರದ ಮುಖ್ಯ ಸಂಪರ್ಕ ರಸ್ತೆಯ ಮುಂಭಾಗ ರೈಲ್ವೇಯಿಂದ ಸಂಪೂರ್ಣ ತಡೆಹಿಡಿಯಲಾಗಿದೆ ಮತ್ತು ರಸ್ತೆ, ಒಳಚರಂಡಿ ವ್ಯವಸ್ಥೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಶೀಘ್ರದಲ್ಲಿ ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ. ಸುಮಾರು 50 ವರ್ಷ ಹಿಂದಿನಿಂದಲೂ ಕೊಂಗೂರು ಮಠ ಮುಖ್ಯ ರಸ್ತೆ ಎಂದು ಗುರುತಿಸ್ಪಟ್ಟಿದ್ದು, ಈ ಕೊಂಗೂರು ಮುಖ್ಯ ರಸ್ತೆಯ ಕೊಂಗೂರು


















