Home Posts tagged #mangalore (Page 413)

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.