Home Posts tagged #mangaloreclock tower

ಕ್ಲಾಕ್ ಟವರ್ – ಸ್ಟೇಟ್‍ಬ್ಯಾಂಕ್ ದ್ವಿಮುಖ ಸಂಚಾರ : ಕೂಡಲೇ ವರದಿ ಸಲ್ಲಿಸಲು ಡಿಸಿ ಸೂಚನೆ

ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ