Home Posts tagged #MANGALORECOURT

ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್‌ಗೆ