ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು