Home Posts tagged #mangaloredks

ಶಕ್ತಿಯುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್: ಡಿ.ಕೆ.ಶಿವಕುಮಾರ್

ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ