Home Posts tagged #mangalorepolice

ಮಂಗಳೂರಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ರೂಟ್ ಮಾರ್ಚ್ : ಟ್ರಾಫಿಕ್ ಜಾಮ್‍ನಿಂದ ಹೈರಾಣಾದ ವಿದ್ಯಾರ್ಥಿಗಳು

ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತನ ಕೊಲೆ ಪ್ರಕರಣ, ಹಿಜಾಬ್ ಗಲಾಟೆ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ನೂರಾರು ಪೊಲೀಸರು ಬೆಳ್ಳಂಬೆಳಗ್ಗೆ ರೂಟ್ ಮಾರ್ಚ್ ನಡೆಸಿದ್ದಾರೆ. ನಗರದ ಬಳ್ಳಾಲ್ ಬಾಗ್ ನಿಂದ ಬೆಳಗ್ಗೆ 7.30ಕ್ಕೆ ಹೊರಟ 300ಕ್ಕೂ ಹೆಚ್ಚಿದ್ದ ಪೊಲೀಸರು ಪಿವಿಎಸ್ ವೃತ್ತ, ನವಭಾರತ ವೃತ್ತ, ಕೆ.ಎಸ್.ರಾವ್ ರಸ್ತೆ,
How Can We Help You?