Home Posts tagged #mangalorre news

ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುವ ನರೇಂದ್ರ ಮೋದಿ ಸರಕಾರದಿಂದ ಕಾರ್ಮಿಕ ವರ್ಗ ಬೀದಿಪಾಲು – ಜೆ.ಬಾಲಕೃಷ್ಣ ಶೆಟ್ಟಿ

ಕಳೆದ 7 ವರ್ಷಗಳಿಂದ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ಸರಕಾರ ಹೆಜ್ಜೆ ಹೆಜ್ಜೆಗೂ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ತನ್ನ‌ ಋಣ ಸಂದಾಯ ಮಾಡುತ್ತಿದೆ. ಜನತೆಗೆ ಒಳ್ಳೆಯ ದಿನಗಳನ್ನು ತರುವುದಾಗಿ ಆಶ್ವಾಸನೆ ನೀಡಿದ ಇದೇ ಸರಕಾರ ಜನರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಮಾತ್ರವಲ್ಲದೆ ಕಾರ್ಮಿಕ ವರ್ಗದ ಕಾನೂನುಗಳನ್ನು
How Can We Help You?