Home Posts tagged #mangalpadi

ಮಂಗಲ್ಪಾಡಿ: ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಪ್ರತಿಭಟನೆ

ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಮಂಗಲ್ಪಾಡಿ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮುಸ್ಲಿಂ ಲೀಗ್ ಆಡಳಿತದ