ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೈವಿಧ್ಯಮಯವಾಗಿ ನಾಡಹಬ್ಬ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದರಂತೆ ಮಂಗಳೂರು ಮಹಾನಗರ ಪಾಲಿಕೆ ಆವರಣ ಕನ್ನಡ ಬಾವುಟದ ಮುಖಾಂತರ ಶೃಂಗಾರಗೊಂಡಿದೆ. ಮಂಗಳೂರು ಪಾಲಿಕೆ ಕಚೇರಿಯ ಮುಖ್ಯ ಪ್ರವೇಶ ದ್ವಾರವನ್ನು ಕನ್ನಡ ಬಾವುಟದಿಂದಲೇ ವಿಶೇಷವಾಗಿ ಅಲಂಕರಿಸಲಾಗಿದೆ. ಪಾಲಿಕೆ
ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್, ಅಧಿಕಾರಿಗಳ ಲೋಪ, ಹಿಂದಿನ ಟೆಂಡರ್‍ಗಿಂತ ಹಲವು ವಿಷಯ ಕೈಬಿಟ್ಟಿರುವ ಹಿನ್ನಲೆಯಲ್ಲಿ ಟೆಂಡರ್ ರದ್ದುಪಡಿಸಿ ಏಳು ವರ್ಷಗಳ ಅವಧಿಗೆ ಟೆಂಡರ್ ನೀಡಲು ಹೊಸ ಡಿಪಿಆರ್ ಮಂಡಿಸಲು ಮಹತ್ವದ ಸಭೆ