Home Posts tagged #mangaluru dasara 2023

ಸಾಮರಸ್ಯ ಸಾರಿದ ಮಂಗಳೂರು ದಸರಾ : ಬಿಷಪ್ ಲಾರೆನ್ಸ್ ಮುಕುಝಿ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.