ಮಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ ಮಾಡಿದೆ. ಡಿಸೆಂಬರ್ 09ರ ವರೆಗೆ ಹಕ್ಕು – ಆಕ್ಷೇಪಣೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಮತದಾರರ ಪಟ್ಟಿಗೆ ವಿಶೇಷ ನೋಂದಣಿ ಅಭಿಯಾನಕ್ಕೆ ಎರಡು