Home Posts tagged #mangaluru #kudru kannada film

ಮಂಗಳೂರು: ರಾಜ್ಯಾದ್ಯಂತ “ಕುದ್ರು” ಸಿನಿಮಾ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು. ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ನಟ ಡಾ. ದೇವದಾಸ್ ಕಾಪಿಕಾಡ್ ಅವರು ದೀಪ ಬೆಳಗಿಸುವ