ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ
ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಬಜರಂಗದಳ ನಿಷೇಧ ಕುರಿತು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಕಿಡಿ ಕಾರಿದ್ದು, ನಿಷೇಧಿತ ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಕೆಗೆ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಹೇಳಿದ್ದಾರೆ. ಜನರಿಂದ ತಿರಸ್ಕಾರಗೊಂಡಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಓಲೈಕೆ ರಾಜಕಾರಣದಲ್ಲಿ ತೊಡಗಿಸಿಕೊಂಡಿದೆ. ದೇಶಪ್ರೇಮ ಹಾಗೂ ದೇಶದ್ರೋಹಿಗಳ ನಡುವೆ ವ್ಯತ್ಯಾಸ ತಿಳಿಯದ ಕಾಂಗ್ರೆಸ್
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್, ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.
ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ