ಭಾರತದ ಅತಿ ದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ಟಾಟಾ ಸಮೂಹದ ತನಿಷ್ಕ್ ಚಿನ್ನಾಭರಣದ ಭವ್ಯ ಮಳಿಗೆಯು ಮಂಗಳೂರಿನಲ್ಲಿ ಮರು ಆರಂಭಗೊಂಡಿತು.ಟಾಟಾ ಸಮೂಹವು ತನ್ನ ರಿಟೇಲ್ ಉದ್ಯಮವಾದ ತನಿಷ್ಕ್ ಜ್ಯುವೆಲ್ಲರಿಯನ್ನು ಮಂಗಳೂರಿನಲ್ಲಿ ಮರು ಆರಂಭಿಸಿದ್ದು, ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಭಾಸ್ಕರ್ ಭಟ್ ಹಾಗೂ ರೀಜನಲ್ ಬಿಸ್ನೆಸ್
ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು. ಈ ವಿಶೇಷ ರಿಯಾಯಿತಿಯು ಅ.15 ರಿಂದ ನ.12ರ ವರೆಗೆ ನಡೆಯಲಿದ್ದು, 25% ನಷ್ಟು ಚಿನ್ನದ ಮೇಕಿಂಗ್ ದರದಲ್ಲಿ ರಿಯಾಯಿತಿ