Home Posts tagged #mangaluru (Page 15)

ಮಂಗಳೂರು: ದಸರಾದ ಮೆರಗು ಹೆಚ್ಚಿಸಿದ ಕ್ರೈಸ್ತ ಬಾಂಧವರ ಟ್ಯಾಬ್ಲೋ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವಚಿಂತನೆಯನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಶ್ರೀಕ್ಷೇತ್ರದ ದಸರಾ ವಿಶ್ವವಿಖ್ಯಾತ ಮಂಗಳೂರು ದಸರಾವೆಂದೇ ಪ್ರಸಿದ್ಧ. ಈ ದಸರಾ ಶೋಭಾಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಕ್ರೈಸ್ತ ಬಾಂಧವರ ಟ್ಯಾಬ್ಲೊ ಮಂಗಳೂರು ದಸರಾ ಮೆರುಗು ಹೆಚ್ಚಿಸಿದೆ. ಜೊತೆಗೆ ಧರ್ಮಧರ್ಮಗಳ ನಡುವಿನ ಬಾಂಧವ್ಯ

ಮಂಗಳೂರು: ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಗಮನಸೆಳೆದ ಮಂತ್ರದೇವತೆ ಟ್ಯಾಬ್ಲೋ

ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು ಈ ಪೈಕಿ ಅಪ್ಪೆ ಮಂತ್ರದೇವತೆ ಟ್ಯಾಬ್ಲೋ ಜನರ ಗಮನ ಸೆಳೆಯಿತು. ನಗರದ ಪದವು ಫ್ರೆಂಡ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 9ನೇ ವರ್ಷದ ಕಾಣಿಕೆಯಾಗಿ ಮಂತ್ರದೇವತೆ ದೈವದ ಸ್ತಬ್ಧಚಿತ್ರ ಮಾಡಲಾಗಿತ್ತು. ಅಪ್ಪೆ ಮಂತ್ರದೇವತೆ ಹೆಸರಿನ ಟ್ಯಾಬ್ಲೋದಲ್ಲಿ ದೈವದ ಅಪಚಾರ ಆಗದಂತೆ, ದೈವಾರಾಧನೆ ಮಹತ್ವ ಸಾರುವ ಯತ್ನ ಮಾಡಲಾಯಿತು. ದೈವರಾಧನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಮಂತ್ರದೇವತೆಯ

ಹಾರ್ನ್‍ಬಿಲ್ ಹಕ್ಕಿಗಳಿಗೆ ಆಶ್ರಯ ತಾಣವಾದ MRPL

ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚಾಗಿ ಕಂಡುಬರುವ ಮಲಬಾರ್ ಹಾರ್ನ್‍ಬಿಲ್ ಪಕ್ಷಿಗಳು ಇತ್ತೀಚೆಗೆ ಕರಾವಳಿ ಭಾಗದಲ್ಲಿ ಕಂಡುಬಂದಿದೆ. ಮಂಗಳೂರಿನ ಎಂಆರ್‍ಪಿಎಲ್ ಪ್ರದೇಶವು ಇದೀಗ ಹಾರ್ನ್‍ಬಿಲ್ ಪಕ್ಷಿಗಳಿಗೆ ಆಶ್ರಯತಾಣವಾಗಿದೆ.ಮಲಬಾರ್ ಫೈಡ್ ಹಾರ್ನ್‍ಬಿಲ್ ಭಾರತ ಮತ್ತು ಶ್ರೀಲಂಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ದೊಡ್ಡ ಕೊಕ್ಕಿನ ಉದ್ದವಾದ ಗರಿಯ ಹಾರ್ನ್‍ಬಿಲ್ ಹಕ್ಕಿಯನ್ನು ನೋಡುವುದೇ ಚೆಂದ. ಈ ಪಕ್ಷಿಗಳು

ಮಂಗಳೂರು: ಶ್ರೀ ಭ್ರಾಮರಿ ಹುಲಿ ತಂಡದ ಊದು ಇಡುವ ಕಾರ್ಯಕ್ರಮ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ದಸರಾ ಮಹೋತ್ಸವ ಶಾರದಾ ಮಾತೆಯ ಶೋಭಾ ಯಾತ್ರೆಯ ಸಲುವಾಗಿ ಕೂಳೂರಿನ ಟೀಮ್ ಡ್ಯಾಜ್ಲರ್ ಟೈಗರ್ಸ್ 1ನೇ ವರ್ಷದ ಸಂಭ್ರಮದಲ್ಲಿ ಶ್ರೀ ಭ್ರಾಮರಿ ಹುಲಿ ಇದರ ಊದು ಇಡುವ ಕಾರ್ಯಕ್ರಮವು ಅಕ್ಟೋಬರ್ 23ರಂದು ಸಂಜೆ 4.30ಕ್ಕೆ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ. ಕರಾವಳಿಯೇ ಸಂಭ್ರಮಪಡುವ ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ ಮಂಗಳೂರು ದಸರಾವು ವಿಜೃಂಭಣೆಯಿಂದ ನಡೆಯುತ್ತಿದೆ.

ಮಂಗಳೂರು: ಅ.22ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರ

ಪಣಂಬೂರಿನ ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಅ.22 ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಈ ಶಿಬಿರ ಪ್ರಾರಂಭಗೊಳ್ಳಲಿದ್ದು, ರಕ್ತದಾನ ಮಾಡುವ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901722647,

ಮಂಗಳೂರು: ನೀಲಿ ಬಣ್ಣದ ಸಾಂಪ್ರದಾಯಿಕ ಉಡುಗೆಯಲ್ಲಿ ಕೆಪಿಟಿಸಿಎಲ್‌ನ ಉದ್ಯೋಗಿಗಳು

ಮಂಗಳೂರಿನಲ್ಲಿ ದಸರಾ ಸಂಭ್ರಮದ ಕಳೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳಾ ಮಣಿಗಳು ಬಣ್ಣ ಬಣ್ಣದ ಬಟ್ಟೆಗಳೊಂದಿಗೆ ಮಿಂಚುತ್ತಿದ್ದಾರೆ. ಅಂತೆಯೇ ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಮಂಗಳೂರಿನ ಕಾವೂರಿನಲ್ಲಿರುವ ಕೆಪಿಟಿಸಿಎಲ್‌ನ ಟಿಎಲ್ ಮತ್ತು ಎಸ್‌ಎಸ್ ವಿಭಾಗದ ಮಹಿಳಾ ಉದ್ಯೋಗಿಗಳಾದ ಸ್ಮಿತಾ, ಮೇಘಾ, ಜೀನಾ, ಸೌಮ್ಯ ಮತ್ತು ನಿಶ್ತಾ ಅವರು ಅ.೧೮ರಂದು ನೀಲಿ ಬಣ್ಣದ ವಸ್ತ್ರಗಳನ್ನು ತೊಟ್ಟು ಸಂಭ್ರಮಿಸಿದರು.

ಮಂಗಳೂರು: ಯೆಯ್ಯಾಡಿಯಲ್ಲಿ ಟೋನಿ & ಗೈ ಎಸ್ಸೆನ್ಸುಯಲ್ಸ್ ಕೇಶ ವಿನ್ಯಾಸದ ಸುಸ್ಸಜ್ಜಿತ ಮಳಿಗೆ ಶುಭಾರಂಭ

ಮಂಗಳೂರು: ಟೋನಿ ಅಂಡ್ ಗೈ ಎಸ್ಸೆನ್ಸುಯಲ್ಸ್ ಕೇಶ ವಿನ್ಯಾಸದ ಎರಡನೆಯ ನೂತನ ಸುಸಜ್ಜಿತ ಮಳಿಗೆ ಮಂಗಳೂರಿನ ಯೆಯ್ಯಾಡಿಯಲ್ಲಿ ಶುಭಾರಂಭಗೊಂಡಿದೆ. ದೇಶದ ಹೆಸರಾಂತ ಕೇಶ ವಿನ್ಯಾಸ ಕಂಪನಿಯಲ್ಲಿ ಒಂದಾದ ಟೋನಿ ಅಂಡ್ ಗೈ ನೂತನ ಎರಡನೇ ಶಾಖೆ ನಗರದ ಯೆಯ್ಯಾಡಿಯಲ್ಲಿರುವ ಸುಸಜ್ಜಿತ ಮಳಿಗೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರೊಂದಿಗೆ ಹೆಸರಾಂತ ಹೇರ್ ಡ್ರೆಸ್ಸಿಂಗ್ ಔಟ್‍ಲೆಟ್ ಟೋನಿ ಮತ್ತು ಗೈ

ಮಂಗಳೂರು: ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆ

ಯಕ್ಷಗಾನ ಪರಂಪರೆಯ ವಾಲಿ-ಸುಗ್ರೀವರ ಒಡ್ಡೋಲಗ ದಾಖಲೀಕರಣದ ವಿಡಿಯೋ ಮಧುಸೂಧನ ಅಲೆವೂರಾಯ ಅವರ ಪ್ರಸಿದ್ಧ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾಭವನದಲ್ಲಿ ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆಗೊಂಡಿತು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರು ಮಾತನಾಡಿ, ರಾಷ್ಟ್ರಪ್ರಶಸ್ತಿ ಪುರಸ್ಕøತ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರಿಯವರ

ಮಂಗಳೂರು: ಪಣಂಬೂರು ಕಡಲ ತೀರದಲ್ಲಿ ಇಬ್ಬರ ಶವ ಪತ್ತೆ

ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ಇವರಿಬ್ಬರು ಮನೆಯಲ್ಲಿ ಹೇಳದೇ ಬೆಂಗಳೂರಿನಿಂದ ತೆರಳಿರುವುದಾಗಿ ಪೆÇಲೀಸರಿಗೆ ಪ್ರಾಥಮಿಕ ಮಾಹಿತಿ ದೊರಕಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೆÇಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು

Mangaluru : ಫುಟ್‍ಪಾತ್‍ನಲ್ಲಿ ಹೋಗುತ್ತಿದ್ದ ಹುಡುಗಿಯರ ಮೇಲೇರಿದ ಕಾರು

ಫುಟ್ ಪಾತ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನ ಲೇಡಿಹಿಲ್ ಬಳಿ ನಡೆದಿದೆ. ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್‍ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ರೂಪಶ್ರೀ ಜೊತೆಯಲ್ಲಿ ಸ್ವಾತಿ (26), ಹಿತ್ನವಿ (16),