ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ. ಈಗಾಗಲೇ ಉಡುಪಿ
ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಾಮಂಜೂರು ತಿರುವೈಲ್ ಕೆಲರಾಯಿ ಎರಡನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ಸ್ಥಳೀಯ ನಿವಾಸಿಗಳಿಗೆ ಮನೆಗಳು ಕುಸಿಯುವ ಆತಂಕ ಎದುರಾಗಿದೆ. ವಾಮಂಜೂರು ತಿರುವೈಲ್ ಕೆಲರಾಯಿ ಈ ಹಿಂದೆ ಮಳೆಗಾಲದಲ್ಲಿ ಗುಡ್ಡ ಕುಸಿತವುಂಟಾಗಿತ್ತು. ಇದೀಗ ಮತ್ತೆ ಕುಸಿತಗೊಂಡು ಸ್ಥಳೀಯರಿಗೆ ಮನೆಗಳೇ ನಾಶವಾಗಬಹುದಾದ ಆತಂಕ ಶುರುವಾಗಿದೆ. ಗುಡ್ಡದ ಮೇಲಿರುವ ಎರಡು ಮನೆಗಳು ಅಪಾಯದ ಅಂಚಿನಲ್ಲಿ ಜೀವನ ಸಾಗಿಸುವ ದುಸ್ಥಿತಿ ಎದುರಾಗಿವೆ. ಈ ಬಗ್ಗೆ
ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ. ಅವರು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಳ್ಳಾಲ ತಾಲೂಕು ತಲಪಾಡಿ
ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ
ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು
ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.
ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ
ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ
ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್ ಎಂಬ 5 ಭಕ್ತಿ ಗೀತೆಗಳ ಲೋಕಾರ್ಪಣೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಗೆಗೆ ತುಳು ಭಕ್ತಿ ಗೀತೆಯು ಬಿಡುಗಡೆಗೊಂಡಿತು. ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಕೆ ಲಕ್ಷ್ಮೀ ನಾರಾಯಣ ಅಸ್ರಣ್ಣರು
ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳಲ್ಲಿ ಬರುವ ಅಮಾವಾಸ್ಯೆಯಂದು ಕರಾವಳಿ ಭಾಗದಲ್ಲಿ ಆಟಿ ಕಷಾಯ ಸೇವನೆ ಡಿಂಕಿ ಡೈನ್ ಹೋಟೆಲ್ ಮಾಲಕರಾದ ಸ್ವರ್ಣ ಸುಂದರ್, ಕಿರಣ್ ಜೋಗಿ, ಮಾಜಿ ಮೇಯರ್ ಹರಿನಾಥ್ ಜೋಗಿ ಪತಂಜಲಿ ಡಾ. ಜ್ಞಾನೇಶ್ ನಾಯಕ್, ಅಶೋಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ಪ್ರದೀಪ್