Home Posts tagged #mangaluru (Page 3)

ಕಾಫಿ ಟೇಬಲ್ ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್

13 ಲಕ್ಷ ರೂಪಾಯಿ ಅನುದಾನದ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಯತೀಶ್, ಸುಭಾಸ್ ಬಲ್ಲಾಳ್,

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮ

ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತೀರ ಎಲ್ಲಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂತಹ ಅಸೋಸಿಯೇಷನ್ ಅತ್ಯಮೂಲ್ಯ

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ

ಬೈಂದೂರು ಉತ್ಸವ 2026 ಉಪ್ಪುಂದ ಗ್ರಾಮೋತ್ಸವ ಆರೋಗ್ಯ ಮೇಳ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಲಯನ್ಸ್ ಕ್ಲಬ್ ಎಂಜಿನಿಯರ್ಸ್ ಕುಂದಾಪುರ, ಲಯನ್ಸ್‌ ಕ್ಲಬ್ ಕೌನ್ ಕುಂದಾಪುರ, ನಮ್ಮಭೂಮಿ ಸಂಸ್ಥೆ ಕನ್ಯಾನ ಹಟ್ಟಿಯಂಗಡಿ, ಸ.ಮಾ.ಹಿ.ಪ್ರಾ. ಶಾಲೆ ಉಪ್ಪುಂದ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಸರಕಾರಿ ಆಯುಷ್

ಎನ್‌ಎಸ್‌ಎಸ್ ಸೇವಾ ಸಂಗಮದ ದಶಮಾನೋತ್ಸವ ಲೋಗೋ ಬಿಡುಗಡೆ

ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಗೌರವ ಸಲಹೆಗಾರರಾದ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ.

KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಓಮ್ನಿ ಚಾಲಕ ಮೋನಪ್ಪ ಕುಲಾಲ್ ಮೈರ ಮೃತ್ಯು…!

ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ KSRTC ಬಸ್ಸು ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು ಓಮ್ನಿ ಚಾಲಕ ಮೋನಪ್ಪ ಕುಲಾಲ್ ಮೈರ ಮೃತ

ಡಿ. 22 ಉಡುಪಿಯಲ್ಲಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ

ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 14-12-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ

ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,

ಅಮೃತ ವಿದ್ಯಾಲಯಂನಲ್ಲಿ ಮನಿಷಾ ಶೆಟ್ಟಿ ಅವರಿಂದ ವಿಶೇಷ ಉಪನ್ಯಾಸ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುಮುಖ ಪ್ರತಿಭೆಯೊಂದಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬಲ್ಲ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಂಪನ್ಮೂಲ ವ್ಯಕ್ತಿಗಳಿಂದ ದಿನಾಂಕ 9-12-2025 ರಂದು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕರಾವಳಿ ಕರ್ನಾಟಕದ ಮಾತಾಅಮೃತಾನಂದಮಯಿ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಜ್ಯೋತಿ