Home Posts tagged #mangalurunews

ರಿಕ್ಷಾ ಮತ್ತು ಆಕ್ಟೀವ ನಡುವೆ ಅಪಘಾತ ಇಬ್ಬರಿಗೆ ಗಾಯ

ಪುತ್ತೂರು: ನರಿಮೊಗರು ಸಮೀಪ  ರಿಕ್ಷಾ ಮತ್ತು ಆಕ್ಟೀವ ನಡುವೆ ಅಪಘಾತ ನಡೆದು ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಡಿ 27ರಂದು ಮಧ್ಯರಾತ್ರಿ ನಡೆದಿದೆ.  ಸರ್ವೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ತಂತ್ರಿಯವರ ಸಹಾಯಕರಾಗಿದ್ದ ಮಧುಸೂದನ್ ಚಡಗ ಅವರು  ಮಧ್ಯರಾತ್ರಿಯ ದೇವಸ್ಥಾನದಿಂದ ಅವರ ಮನೆ ಆರ್ಯಾಪು ಕಡೆ ಆಕ್ಟೀವದಲ್ಲಿ ಹೋಗುತ್ತಿದ್ದಾಗ,  ಸಂಪ್ಯದಿಂದ

ರೋಟರಿ ಕ್ಲಬ್ ಫರಂಗಿಪೇಟೆ : 117ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಫರಂಗಿಪೇಟೆ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲೆ ಇದರ ಸಹಕಾರದೊಂದಿಗೆ 117 ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ  ನಡೆಯಿತು. ರೋಟರಿ ಕ್ಲಬ್ ಫರಂಗಿಪೇಟೆಯ ಸ್ಥಾಪಕಾಧ್ಯಕ್ಷ, ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಶಿಬಿರ  ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ತುರ್ತು ಸಂದರ್ಭದಲ್ಲಿ ರೋಗಿಯ ಪ್ರಾಣ ಉಳಿಸಲು

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ 18 ವಾರ್ಡ್‍ಗಳಲ್ಲಿ ಶೇ. 73.56 ಮತದಾನ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ 18 ವಾರ್ಡುಗಳಿಗೆ ಚುನಾವಣೆ ನಡೆದಿದ್ದು, ಶಾಂತಿಯುತ ಒಟ್ಟು ಶೇ. 73.56 ಮತದಾನವಾಗಿದೆ.  ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಬೊಳಂತಿಮೊಗರು, ಸೈಂಟ್ ರೀಟಾ ಶಾಲೆಗಳಲ್ಲಿ ಮತಗಟ್ಟೆ ಮತಗಟ್ಟೆ ಸ್ಥಾಪಿಸಲಾಗಿತ್ತು. ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿತ್ತು. ಇಬ್ಬನಿ ಸಮಸ್ಯೆ ಬಹುತೇಕ ಮಂದಿ 9 ಗಂಟೆ ನಂತರವೇ ಮತದಾನ ಕೇಂದ್ರಕ್ಕೆ

ಕನಸಿನ ಮನೆ ಪ್ರಾರಂಭೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿ ನೂತನವಾಗಿ ಆರಂಭಿಸಲಿರುವ ಕನಸಿನ ಮನೆ ಪ್ರಾರಂಭೋತ್ಸವವು ನಡೆಯಿತು. ನೂತನ ತಂತ್ರಜ್ಞಾನ ಆಕರ್ಷಕ ವಿನ್ಯಾಸಗಳನ್ನು ಹೊಂದಿರುವ ಸಿಮೆಂಟ್- ಫೈಬರ್, ಸ್ಟೀಲ್ ದಾರಂದ ಕಿಟಕಿ ಫೇಮ್ ಬಾಗಿಲು ಹಾಗೂ ಇನ್ನಿತರ ಪರಿಕರಗಳನ್ನು ಹೊಂದಿರುವ ಲಕ್ಷ್ಮಿ ಇಂಡಸ್ಟ್ರೀಸ್ ಹೊಸ ಕನಸಿನ ಮನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರು ಉದ್ಘಾಟಿಸಿದರು.ನಂತರ ಮಾತನಾಡಿ ಈ ಸಂಸ್ಥೆಯ ಮಾಲಕರಾದ ಮೋಹನ್ ರವರು ಉತ್ತಮ

ಕೋಟೆಕಾರು ಪಟ್ಟಣ ಪಂಚಾಯಿತಿ ಶೇ.66.16 ಮತದಾನ

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿ ಆಡಳಿತಕ್ಕೆ ನಡೆದ ಚುನಾವಣೆಯಲ್ಲಿ ಶೇ. 66.16% ಮತದಾನ ನಡೆದಿದೆ. ಮತಗಟ್ಟೆ ಸಂಖ್ಯೆ 13 ರಲ್ಲಿ  ಶೇ.42.72 ಕನಿಷ್ಟ ಮತದಾನವಾದರೆ, ಮತಗಟ್ಟೆ ಸಂಖ್ಯೆ -5 ರಲ್ಲಿ ಗರಿಷ್ಠ 81.41 ಮತದಾನವಾಗಿದೆ. ಪಟ್ಟಣ ಪಮಚಾಯತಿಯ 17 ವಾರ್ಡ್‍ಗಳಿಗೆ ಚುನವಣೆ ನಡೆದಿದ್ದು, ಕಾಂಗ್ರೆಸ್ 17, ಬಿಜೆಪಿ 17, ಸಿಪಿಐಎಂ 2, ಎಸ್‍ಡಿಪಿಐ 6 ಹಾಗೂ 3 ಪಕ್ಷೇತರರು ಸೇರಿದಂತೆ ಒಟ್ಟು 45 ಮಂದಿ ಕಣದಲ್ಲಿದ್ದರು. 17 ವಾರ್ಡ್‍ಗಳ

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂನಿಂದ ರಕ್ತದಾನ ಶಿಬಿರ

ಉಳ್ಳಾಲ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಇದರ ವತಿಯಿಂದ ರಕ್ತದಾನ ಶಿಬಿರವು ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇವರ ಸಹಕಾರದೊಂದಿಗೆ ಉಳ್ಳಾಲ ನಗರಸಭಾ ಸಮುದಾಯ ಭವನದಲ್ಲಿ ನಡೆಯಿತು. ಶಿಬಿರದಲ್ಲಿ 129 ಮಂದಿ ರಕ್ತದಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಇದರ ಅಧ್ಯಕ್ಷರಾದ ತನ್ವೀರ್ ವಹಿಸಿದ್ದರು. ಜಮಾಲ್ ಜೋಕಟ್ಟೆ ಪ್ರಾಸ್ತಾವಿಕ ಭಾಷಣ ಮಾಡಿದರು. ಉಳ್ಳಾಲ ನಗರಸಭಾ ಕೌನ್ಸಿಲರ್

ವಿದ್ಯಾರ್ಥಿಗಳು ಔದ್ಯೋಗಿಕ ಕೌಶಲ್ಯ ಹೊಂದಬೇಕು

ಉಜಿರೆ: “ಕಾಲೇಜು ದಿನಗಳು ವೇಗವಾಗಿ ಸಾಗುತ್ತವೆ, ಅದರ ಮಧ್ಯೆ ಅವಕಾಶ ಮತ್ತು ಜ್ಞಾನವನ್ನು ಉಪಯೋಗಿಸಿ ನೀವು ಹೇಗೆ ಅಭಿವೃದ್ಧಿ ಹೊಂದುತ್ತೀರಿ ಎಂಬುದು ಮುಖ್ಯ” ಎಂದು ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್ ಡೀನ್ ಡಾ. ಪಿ. ಎನ್. ಉದಯಚಂದ್ರ ಹೇಳಿದರು.                    ಡಿ. 23ರಂದು ಶ್ರೀ ಧ. ಮಂ ಕಾಲೇಜಿನಲ್ಲಿ ಬಿಬಿಎ ವಿಭಾಗದ ಬಿಜ್-ವಿಜ್ ಡಿಜಿಟಲ್

ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ

ಸುರತ್ಕಲ್: ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮದಲ್ಲಿ ರಂಗಚಾವಡಿ ಪ್ರಶಸ್ತಿ 2021 ಪ್ರದಾನ ಕಾರ್ಯಕ್ರಮ  ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಎಂ.ಆರ್.ಜಿ. ಗ್ರೂಪ್ ಇದರ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.”ಇತ್ತೀಚಿಗೆ ವಿಧಿವಶರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನಮನ ಕಾರ್ಯಕ್ರಮದ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.ಇದೇ ಸಂದರ್ಭದಲ್ಲಿ ಸಂಗೀತ

ಮರವಂತೆ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನದ 50ನೇ ದಿನದ ಸಮಾರೋಪ

ಸ್ವಚ್ಛತಾ ಮಾಸ ಮರವಂತೆ ಇವರ ನೇತೃತ್ವದಲ್ಲಿ ಸ್ವಚ್ಚತಾ ಮಾಸ ಸಮಾರಂಭ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ವಿಖ್ಯಾತ ಮರವಂತೆ ಬೀಚ್ ಸ್ವಚ್ಛತಾ ಅಭಿಯಾನದ 50 ನೇ ದಿನದ ಸಮಾರೋಪ ಸಮಾರಂಭ ಕಾರ್ಯಕ್ರಮವು ಶ್ರೀ ವರಾಹ ಮಹಾರಾಜ ಸ್ವಾಮಿ ದೇವಸ್ಥಾನ ಮರವಂತೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನವನ್ನು ಯೋಜನಾಧಿಕಾರಿ ಜಿಲ್ಲಾ ಪಂಚಾಯತ್ ಉಡುಪಿ ಶ್ರೀನಿವಾಸ್ ರಾವ್ ಚಾಲನೆ ನೀಡಿದರು.ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ, ಉದ್ಯಮಿ ಸತೀಶ್

ಪಣಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ’ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗು ಸ್ವಚ್ಚತಾ ಕಾರ್ಯಕ್ರಮ ಡಿ.26 ರಂದು ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿ
How Can We Help You?