ಉಳ್ಳಾಲ: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ ವಾಪಸ್ಸಾಗಿದ್ದಾರೆ.ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಎಂಬವರ ಪುತ್ರ ಕಿಶನ್ ಶೆಟ್ಟಿ ಮೇ 31ರಂದು ಮೆಹಂದಿ
ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.ಏಪ್ರಿಲ್ 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ನಾಳೆ ಅಧಿಸೂಚನೆ ಪ್ರಕಟಿಸುವುದರೊಂದಿಗೆ
ಮಂಗಳೂರಿನ ಬಂದರಿನಲ್ಲಿರುವ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ನಗರದ ಪೋಲಿಸ್ ಲೈನ್‍ನ ನಾಸಿಕ್ ಬಿ. ಎಚ್ ಬಂಗೇರ ಸಭಾ ಭವನದಲ್ಲಿ ನಡೆಯಿತು. ಸಂಘದ ಲೋಗೋ ಅನವರಣಗೊಳಿಸಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾಡಿದ ಮಂಗಳೂರು ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರು.ಸರ್ಕಾರದ ವತಿಯಿಂದ ಇತರ ಚಾಲಕರಿಗೆ ಹಾಗೂ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ಟೆಂಪೋ ಚಾಲಕರಿಗೆ ಸಿಗಬೇಕು ಟೆಂಪೋ ಚಾಲಕರನ್ನು ಯಾಕೆ ಕಡೆಗಣಿಸಲಾಗುವುದು
ಮಂಗಳೂರಿನ ಮುಕ್ಕದಲ್ಲಿರುವ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನಿಶಾಂತಿ ಹೋಮ ಶ್ರೀ ಶನೇಶ್ವರ ಪೂಜೆ ಜ.೧೪ರಂದು ಹಮ್ಮಿಕೊಂಡಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ೮ರಿಂದ ಸಾಮೂಹಿಕ ಶನಿಶಾಂತಿ ಹೋಮ ಪ್ರಾರಂಭಗೊಳ್ಳಲಿದೆ. ೧೧ ಗಂಟೆಗೆ ಪೂರ್ಣಾಹುತಿ , 11.30ಕ್ಕೆಸಭಾ ಕಾರ್ಯಕ್ರಮ ಜರುಗಲಿದೆ.12.30ಕ್ಕೆ ಮಹಾಪೂಜೆ, ಅನ್ನ ಸಂತರ್ಪಣೆ ನೆರವೇರಲಿದೆ. ಇನ್ನು ಇದೇ ವೇಳೆ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ
ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ 2022ನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿಗಳಿಗೆ ಒಂದು ದಿನದ ಅಂತರ ಕಾಲೇಜು ಫೆಸ್ಟ್ ಅನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಎಫ್ ರಸ್ಕಿನ್ಹಾ ಹಾಲ್‌ನಲ್ಲಿ ಅಂತರಕಾಲೇಜು ಫೆಸ್ಟ್