ವಿಟ್ಲ : ಆಟಿಯ ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ. ಆಟಿ ಒಂದು ದಿನದ ಆಚರಣೆಯೂ ಅಲ್ಲ ಅದು ಒಂದು ತಿಂಗಳ ಆಚರಣೆ. ತುಳುನಾಡಿನ ಔಷಧಿಗಳ ಮಹತ್ವವನ್ನು ತಿಳಿಯೋಣ ಎಂದು ಜನಪದ ಚಿಂತಕರು ಹಾಗೂ ಉದ್ಯಾವರ ಎಸ್ ಡಿ ಎಮ್ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ|| ವೈ.ಯನ್.ಶೆಟ್ಟಿಯವರು ಹೇಳಿದರು. ಅವರು ಮಾಣಿ
ವಿಟ್ಲ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ, ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಹಾಗೂ ಕಾಂಗ್ರೇಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಗಾಯಗೊಂಡಿದ್ದು, ಮೂವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ವಿಜಯೋತ್ಸವದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ
ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ ಪಾತ್ರವಾಗಿದೆ. ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆಯನ್ನು