ಮಣಿಪಾಲ, ಅಕ್ಟೋಬರ್ 14, 2025: ಇಂದು ಉಡುಪಿ ಜಿಲ್ಲೆಯ ಆರೋಗ್ಯ ಕ್ಷೆತ್ರದಲ್ಲಿ ಒಂದು ಮೈಲಿಗಲ್ಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಇಂದು ತನ್ನ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಉದ್ಘಾಟಿಸಿತು, ಇದು ಈ ಪ್ರದೇಶದಲ್ಲಿ ಒಂದು ಪರಿವರ್ತನಾ ಅಧ್ಯಾಯವನ್ನು ಗುರುತಿಸುತ್ತದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯವನ್ನು ಒಲಿಂಪಿಕ್ ಬ್ಯಾಡ್ಮಿಂಟನ್
ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್‌ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮವು ಹೆಬ್ರಿ ಹೆದ್ದಾರಿಯಲ್ಲಿರುವ ಶಿವಪುರ ಗ್ರಾಮದಲ್ಲಿ 2ಕಿಲೋಮೀಟರ್ ರಸ್ತೆ ವಿಭಜಕಗಳ
ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯ ಹಾಗೂ ಹಿರಿಯ ನರರೋಗ ತಜ್ಞ ಡಾ.ರಾಜಾ ರವಿವಾರ ಹೃದಯಾಘಾತದಿಂದ ನಿಧನರಾದರು. ಮಣಿಪಾಲದ ರಾಜೀವನಗರದ ಮನೆಯಲ್ಲಿ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.