Home Posts tagged #manipal kmc

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲಕ್ಕೆ   ಉಪಶಾಮಕ ಆರೈಕೆ ಮತ್ತು ಜೀವನದ ಅಂತ್ಯದ ಆರೈಕೆ ಸೇವೆಗೆ  ಅಂತರರಾಷ್ಟ್ರೀಯ ಕೇಂದ್ರವೆಂದು ಮನ್ನಣೆ – ಈ ಮಾನ್ಯತೆ ಪಡೆದ ಭಾರತದ ಮೊದಲ ಮತ್ತು ಏಕೈಕ ಸಂಸ್ಥೆ

ಮಣಿಪಾಲ 23 ನೇ ಫೆಬ್ರವರಿ 2022: 22 ಸದಸ್ಯ ರಾಷ್ಟ್ರಗಳೊಂದಿಗೆ ಯುನೈಟೆಡ್ ಕಿಂಗ್‌ಡಂನ ಲಿವರ್‌ಪೂಲ್ ವಿಶ್ವವಿದ್ಯಾನಿಲಯದಲ್ಲಿರುವ  ಯುರೋಪ್ ಮೂಲದ ಸಂಸ್ಥೆಯಾದ ಇಂಟರ್‌ನ್ಯಾಶನಲ್ ಕೋಲಾಬರೇಟಿವ್ ಕೋಆರ್ಡಿನೇಟಿಂಗ್ ಸೆಂಟರ್ ನಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಉಪಶಾಮಕ ಆರೈಕೆಗಾಗಿ ಅಂತರರಾಷ್ಟ್ರೀಯ ಕೇಂದ್ರವೆಂದು ಮನ್ನಣೆ
How Can We Help You?