Home Posts tagged # Manipal Tiger Circle

ಉಡುಪಿ:ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ಕಾರ್ಯಕ್ರಮ

ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ