Home Posts tagged #manipal #udupi

ಮಣಿಪಾಲ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಓರ್ವ ಪೊಲೀಸ್ ವಶಕ್ಕೆ

ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಓರ್ವ ಗಾಯಗೊಂಡು, ಎರಡು ಕಾರುಗಳು ಜಖಂಗೊಂಡಿರುವ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇವರು ತನ್ನ