ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಎರಡನೇ ದಿನದ ಸಭಾಕಾರ್ಯಕ್ರಮವನ್ನು ಕೃಷ್ಣಪ್ಪ ಸಾಮಂತ ಸ್ಮಾರಕ ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸಂಸ್ಥಾಪಕರಾದ ಶ್ರೀಧರ್ ಕೆ. ಸಾಮಂತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಬೆಂಗಳೂರಿನ ಬಾಲ ವಾಗ್ಮಿ ಕು. ಹಾರಿಕಾ ಮಂಜುನಾಥ್, ಉಡುಪಿಯ ಶಿವಾನಿ ಡೈಗ್ನೋಸ್ಟಿಕ್
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಮೂರನೇ ದಿನವಾದ ಫೆಬ್ರವರಿ 24, 2023 ರ ಶುಕ್ರವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ,
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನಾವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿವೆ. ಅತಿರುದ್ರ ಮಹಾಯಾಗದ ಎರಡನೇ ದಿನವಾದ ಫೆಬ್ರವರಿ 23, 2023 ರ ಗುರುವಾರದಂದು ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು. ಈ ಶುಭ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ, ನಾಳೆ ಫೆಬ್ರವರಿ 22, 2023 ರ ಬುಧವಾರದಂದು ಪ್ರಾರಂಭಗೊಳ್ಳಲಿರುವ ಅತಿರುದ್ರ ಮಹಾಯಾಗಕ್ಕೆ 180 ವೈಧಿಕರು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಫೆಬ್ರವರಿ 21, 2023 ರ ಮಂಗಳವಾರದಂದು ಆಗಮಿಸಿದ್ದಾರೆ. ಅತಿರುದ್ರ ಮಹಾಯಾಗ ಸಮಿತಿ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನವರು, ಯಾಗಕ್ಕಾಗಿ ಆಗಮಿಸಿದ ಎಲ್ಲಾ ವೈಧಿಕರನು ಕರೆದುಕೊಂಡು ಶ್ರೀ ಉಮಾಮಹೇಶ್ವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು