Home Posts tagged #manipala kasthur ba

ಸಂರಕ್ಷಕರ ವಿರುದ್ಧ ಹಿಂಸೆ ವಿಷಯದ ಮೇಲೆ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಣಿಪಾಲ :  ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್, ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗ, ಮಾಹೆ ಮಣಿಪಾಲದ ಸಹಯೋಗದೊಂದಿಗೆ,  ಮಣಿಪಾಲದ ಡಾ ಟಿಎಂಎ ಪೈ ಹಾಲ್ ನಲ್ಲಿ “ಸಂರಕ್ಷಕರ ವಿರುದ್ಧ ಹಿಂಸೆ ” ಕುರಿತು ಮುಂದುವರಿದ ವೈದ್ಯಕೀಯ ಶಿಕ್ಷಣವನ್ನು ಕಾರ್ಯಕ್ರಮವನ್ನು