Home Posts tagged #manish karbikar

ಉಡುಪಿ ಪ್ರಕರಣದ ತನಿಖೆ ಆದ ನಂತರ ಕೋರ್ಟಿಗೆ ವರದಿ ಕೊಡುತ್ತೇವೆ || ಮನೀಶ್ ಕರ್ಬೀಕರ್

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೆÇಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೆÇಲೀಸ್ ಅಧಿಕಾರಿಗಳು ಸಭೆಯಲ್ಲಿ