Home Posts tagged #manish narwal

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ:ಶೂಟರ್ ಮನೀಶ್ ನರ್ವಾಲ್ ಗೆ ಚಿನ್ನ

ಶೂಟರ್ ಮನೀಶ್ ನರ್ವಾಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.  ಇನ್ನೋರ್ವ ಶೂಟರ್ ಸಿಂಗ್ ರಾಜ್ ಅಧಾನ ಅವರು ಬೆಳ್ಳಿ ಪದಕ ಗೆದ್ದುಕೊಂಡರು. ಈ ಇಬ್ಬರು ಶನಿವಾರ ನಡೆದ ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.19ರ ರ ಹರೆಯದ ನರ್ವಾಲ್ ಒಟ್ಟು 218.2 ಅಂಕ ಗಳಿಸಿ ಒಲಿಂಪಿಕ್ಸ್