ಮಂಜೇಶ್ವರ : ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ಮಂಜೇಶ್ವರ ಝೋನಲ್ ಸಮಿತಿಯ ವತಿಯಿಂದ ಹೊಸಂಗಡಿ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ಪವಿತ್ರವಾದ ರಂಝಾನ್ ಇಫ್ತಾರ್ ಸಂಗಮ ಹಮ್ಮಿಕೊಳ್ಳಲಾಯಿತು. ಖ್ಯಾತ ವಿದ್ವಾಂಸ ಮುಜಾಹಿದ್ ಬಾಳುಶ್ಯೇರಿ ಯವರು “ನಾಳೆಗಾಗಿ ಸಿದ್ಧರಾಗಿ” ಎಂಬ ವಿಷಯದ ಕುರಿತು ಪ್ರವಚನ ನೀಡಿದರು. ರಂಜಾನ್ ತಿಂಗಳಲ್ಲಿ ಧರ್ಮದ ಹೆಸರಿನಲ್ಲಿ
ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು ಇಂದು ಕೂಡ ಮಂಜೇಶ್ವರ ಪಂಚಾಯತ್ ಯುಡಿವೈಎಫ್ ಈ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿಯಂತೆ ಕೇರಳ ಭಾಗದಲ್ಲಿ ಪ್ರತಿಭಟನೆ ಸಜ್ಜುಗೊಂಡಿತ್ತು.


















