Home Posts tagged #manjunatha bhandary

ವಿಧಾನ ಪರಿಷತ್ ಸದಸ್ಯರಾಗಿ ಮಂಜುನಾಥ ಭಂಡಾರಿ ಪ್ರಮಾಣವಚನ

ಮಂಜುನಾಥ್ ಭಂಡಾರಿ ಅವರು ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಜುನಾಥ ಭಂಡಾರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಪ್ರಮಾಣ ಪತ್ರ ಸ್ವೀಕರಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು

ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್
How Can We Help You?