Home Posts tagged #Manjunatha Poojary

ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತೇನೆ : ಮಂಜುನಾಥ ಪೂಜಾರಿ

ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಗೆ ಆಗಮಿಸಿದ