Home Posts tagged #mankubhayi foxyrani

ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಜ.13ರಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಗಗನ್ ಎಂ. ನಿರ್ದೇಶನದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಜನವರಿ 13ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಸಿನಿಮಾ ಗಗನ್. ಎಂ ನಿರ್ದೇಶನದ ಚೊಚ್ಚಲ ಸಿನಿಮಾ ಆಗಿದ್ದು, ಈ ಸಿನಿಮಾದಲ್ಲಿ ನಾಯಕಿಯಾಗಿ ಬ್ರಹ್ಮಗಂಟು ಧಾರಾವಾಹಿಯ ಗೀತಾ ಭಾರತಿ ಹಾಗೂ ಪಂಚಮಿ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.