Home Posts tagged manoharshetty

ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ ಶಕ್ತಿ ಉಂಟಾಗುತ್ತದೆ. ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು. ಎಜೆ ಆಸ್ಪತ್ರೆಯ