Home Posts tagged #Manoj Kanapadi

ಮನೋಜ್ ಕನಪಾಡಿ ಕೈಚಳಕದಲ್ಲಿ ಮೂಡಿಬಂದ ಫೈಬರ್ ಆರ್ಟ್

ಬಂಟ್ವಾಳದ ಖ್ಯಾತ ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರ ಕೈ ಚಳಕದಲ್ಲಿ ಕುರುಕ್ಷೇತ್ರ ಯುದ್ಧದಲ್ಲಿ ಶಸ್ತ್ರ ತ್ಯಾಗ ಮಾಡಿದ ಅರ್ಜುನನಿಗೆ ಗೀತೆಯನ್ನು ಭೋಧಿಸುವ ಶ್ರೀ ಕೃಷ್ಣನ ಬೃಹತ್ ಕಲಾಕೃತಿಯೊಂದು ರಚನೆಗೊಂಡಿದೆ. ಈ ಕಲಾಕೃತಿಯನ್ನು ಮಂಗಳೂರು ಹೊರ ವಲಯದ ಕಿನ್ನಿಗೋಳಿಯ ಎಳತ್ತೂರಿನಲ್ಲಿರುವ ಶ್ರೀ ಶಕ್ತಿ ದರ್ಶನ ಯೋಗಾಶ್ರಮದ ನೂತನ ಮುರಳೀವನದಲ್ಲಿ