ಕಡಬ: ಕಡಬ ತಾಲೂಕು ಆಲಂಕಾರು ಗ್ರಾಮದ ಕಕ್ವೆ ಎಂಬಲ್ಲಿ ಮೇ 30ರಂದು ಸುರಿದ ಧಾರಕಾರ ಮಳೆಗೆ ರಸ್ತೆ ಕೊಚ್ಚಿ ಹೋಗಿ10 ಮನೆಗಳ ಬಾಹ್ಯ ಸಂಪರ್ಕ ಕಳೆದುಕೊಂಡಿದೆ. ಘಟನೆ ನಡೆದು ವಾರ ಕಳೆದರೂ ಸಮಸ್ಯೆ ಪರಿಹಾರವಾಗದೆ ಜನ ಪರದಾಡುತ್ತಿದ್ದಾರೆ. ಮೇ 30ರಂದು ಸಾಯಂಕಾಲದಿಂದ ತಡರಾತ್ರಿಯವರೆಗೆ ತಾಲೂಕಿನ ಕುಂತೂರು, ಆಲಂಕಾರು,
ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು. ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು ಜನತೆಗಾಗಿ ಕಲ್ಪಿಸಿಕೊಟ್ಟಿದ್ದಾರೆ. ಇದೀಗ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್
ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಪ್ರಕೃತಿ ವಿಕೋಪ ಸಮರ್ಥವಾಗಿ ನಿರ್ವಹಿಸಲು ಬೇಕಾದ ಎಲ್ಲಾ ರೀತಿ ಸಿದ್ಧತೆಯನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಹೇಳಿದರು. ವಿ4ನ್ಯೂಸ್‍ನೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು, ಇದರಲ್ಲಿ ಸ್ಪೀಕರ್ ಅವರು ಕೆಲವೊಂದು